Asianet Suvarna News Asianet Suvarna News

ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಒಂದು ವಾರದ ಪ್ರದರ್ಶನ ಹೇಗಿತ್ತು..?

ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ವಿರುದ್ಧ 10 ರನ್‌ಗಳಿಂದ ಜಯಭೇರಿ ಬಾರಿಸಿದ್ದ ವಿರಾಟ್ ಪಡೆ ಎರಡನೇ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ದ 97 ರನ್‌ಗಳ ಹೀನಾಯ ಸೋಲು ಕಂಡಿತ್ತು.
 
ಬೆಂಗಳೂರು(ಸೆ.28): 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಿ ಒಂದು ವಾರ ಕಳೆದಿದೆ. ಈ ಒಂದು ವಾರದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ಪಂದ್ಯಗಳನ್ನಾಡಿದ್ದು, ಒಂದರಲ್ಲಿ ಗೆಲುವು ಮತ್ತೊಂದರಲ್ಲಿ ಸೋಲು ಕಂಡಿದೆ.

ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ವಿರುದ್ಧ 10 ರನ್‌ಗಳಿಂದ ಜಯಭೇರಿ ಬಾರಿಸಿದ್ದ ವಿರಾಟ್ ಪಡೆ ಎರಡನೇ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ದ 97 ರನ್‌ಗಳ ಹೀನಾಯ ಸೋಲು ಕಂಡಿತ್ತು.

ಆರ್‌ಸಿಬಿಗಿಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸವಾಲು..!

ಈ ಎರಡು ಪಂದ್ಯಗಳಲ್ಲಿ ಆರ್‌ಸಿಬಿ ಪ್ರದರ್ಶನ ಹೇಗಿತ್ತು? ವಿರಾಟ್ ಪಡೆಯ ಮುಂದಿರುವ ಸವಾಲುಗಳೇನು? ತಂಡದಲ್ಲಿ ಬದಲಾವಣೆಯಾಗುತ್ತಾ ಎನ್ನುವುದರ ಕಂಪ್ಲೀಟ್ ವಿಶ್ಲೇಷಣೆ ಇಲ್ಲಿದೆ ನೋಡಿ.

Video Top Stories