Asianet Suvarna News Asianet Suvarna News

IPL 2020: RCBಯ ಈ ತಂಡ ಕಪ್ ಗೆಲ್ಲುತ್ತಾ..?

ಕಳೆದ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಆಟಗಾರರ ಹರಾಜಿನಲ್ಲಿ ಬೆಂಗಳೂರು ಮೂಲದ ಫ್ರಾಂಚೈಸಿ ಸಾಕಷ್ಟು ಅಳೆದು-ತೂಗಿ ಆಟಗಾರರನ್ನು ಖರೀದಿಸಿದೆ. ಅದರಲ್ಲೂ ಫಿಂಚ್ ಹಾಗೂ ಕ್ರಿಸ್ ಮೋರಿಸ್ ತಂಡ ಕೂಡಿಕೊಂಡಿರುವುದು ತಂಡದ ಬಲವನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ.

ಬೆಂಗಳೂರು(ಸೆ.19): ಕಳೆದ 12 ಆವೃತ್ತಿಗಳಿಂದಲೂ ಕಪ್ ಗೆಲ್ಲಲು ವಿಫಲವಾಗುತ್ತಾ ಬಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಹೊಸ ಹುರುಪಿನೊಂದಿಗೆ 13ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಸಜ್ಜಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಆಟಗಾರರ ಹರಾಜಿನಲ್ಲಿ ಬೆಂಗಳೂರು ಮೂಲದ ಫ್ರಾಂಚೈಸಿ ಸಾಕಷ್ಟು ಅಳೆದು-ತೂಗಿ ಆಟಗಾರರನ್ನು ಖರೀದಿಸಿದೆ. ಅದರಲ್ಲೂ ಫಿಂಚ್ ಹಾಗೂ ಕ್ರಿಸ್ ಮೋರಿಸ್ ತಂಡ ಕೂಡಿಕೊಂಡಿರುವುದು ತಂಡದ ಬಲವನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ.

IPL 2020: ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ತಂಡ ಪ್ರಕಟ..!

ಈ ಬಾರಿಯ ಐಪಿಎಲ್ ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೆಸ್ಟ್ ಪ್ಲೇಯಿಂಗ್ ಇಲೆವನ್ ಹೇಗಿರಬಹುದು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

Video Top Stories