ಹೈದರಾಬಾದ್‌ ಬಗ್ಗುಬಡಿಯಲು ರೆಡಿಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು..!

ಇಂದಿನ ಪಂದ್ಯ ಮೇಲ್ನೋಟಕ್ಕೆ ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಬ್ಯಾಟಿಂಗ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ನಡುವಿನ ಹೋರಾಟ ಎಂದೇ ಬಿಂಬಿಸಲಾಗುತ್ತಿದೆ. ದಕ್ಷಿಣ ಭಾರತದ ಎರಡು ಪ್ರಬಲ ತಂಡಗಳ ನಡುವಿನ ಹೋರಾಟಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಸಾಕ್ಷಿಯಾಗಲಿದೆ.

Share this Video
  • FB
  • Linkdin
  • Whatsapp

ದುಬೈ(ಸೆ.21): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೇಲ್ನೋಟಕ್ಕೆ ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಬ್ಯಾಟಿಂಗ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ನಡುವಿನ ಹೋರಾಟ ಎಂದೇ ಬಿಂಬಿಸಲಾಗುತ್ತಿದೆ. ದಕ್ಷಿಣ ಭಾರತದ ಎರಡು ಪ್ರಬಲ ತಂಡಗಳ ನಡುವಿನ ಹೋರಾಟಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಸಾಕ್ಷಿಯಾಗಲಿದೆ.

IPL 2020: ಪಂಜಾಬ್‌ನಿಂದ ಗೆಲುವು ಡೆಲ್ಲಿ ಪಾಲಾಗಿದ್ದು ಹೇಗೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಫಿಂಚ್-ಪಡಿಕ್ಕಲ್ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಕೊಹ್ಲಿ-ಎಬಿಡಿ ಅಬ್ಬರಿಸಿದರೆ ಬೆಂಗಳೂರು ಗೆಲುವು ಕಷ್ಟವೇನಲ್ಲ. ಆದರೆ ಹೈದರಾಬಾದ್ ತಂಡ ಕೂಡಾ ಆರ್‌ಸಿಬಿಗೆ ತಿರುಗೇಟು ಕೊಡಲು ಸಜ್ಜಾಗಿದೆ. ಹೇಗಿದೆ ಉಭಯ ತಂಡಗಳ ಬಲಾಬಲ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Related Video