ಸೂಪರ್ ಸಂಡೇಯಲ್ಲಿಂದು ಮತ್ತೆರಡು ಹೈವೋಲ್ಟೇಜ್ ಪಂದ್ಯಗಳು..!

ಸಂಜೆ 7.30ಕ್ಕೆ ಆರಂಭವಾಗಲಿರುವ ಎರಡನೇ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆಯಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಅ.11): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಸೂಪರ್ ಸಂಡೇಯಲ್ಲಿಂದು ಮತ್ತೆರಡು ಹೈವೋಲ್ಟೇಜ್ ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ದುಬೈನಲ್ಲಿ ಸೆಣಸಾಟ ನಡೆಸಲಿವೆ.

ಇನ್ನು ಸಂಜೆ 7.30ಕ್ಕೆ ಆರಂಭವಾಗಲಿರುವ ಎರಡನೇ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆಯಿದೆ.

ಶನಿವಾರದ ಪಂದ್ಯದಲ್ಲಿ ಗೇಮ್ ಚೇಂಜರ್ಸ್ ಯಾರು..?

ಈ ಎರಡು ಪಂದ್ಯಗಳಲ್ಲಿ ತಂಡಗಳ ಬಲಾಬಲಗಳೇನು? ಈ ಹಿಂದಿನ ಪ್ರದರ್ಶನ ಹೇಗಿದೆ? ತಂಡದಲ್ಲಾಗುವ ಬದಲಾವಣೆಗಳೇನು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Related Video