IPL 2020 ವೀಕೆಂಡ್ ಕಿಕ್ಕೇರಿಸಲಿದೆ CSK vs RCB ಮ್ಯಾಚ್

ವಿರಾಟ್ ಕೊಹ್ಲಿ ಪಡೆ ಸದ್ಯ 5ನೇ ಸ್ಥಾನದಲ್ಲಿದ್ದರೆ, ಎಂ. ಎಸ್ ಧೋನಿ ನೇತೃತ್ವದ ಸಿಎಸ್‌ಕೆ ತಂಡ 6ನೇ ಸ್ಥಾನದಲ್ಲಿದ್ದು, ಗೆಲುವುಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಸುವ ಸಾಧ್ಯತೆಯಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಅ.11): ವೀಕೆಂಡ್‌ನಲ್ಲಿಂದು ಹೈವೋಲ್ಟೇಜ್ ಪಂದ್ಯದಲ್ಲಿ ದಕ್ಷಿಣ ಭಾರತದ ಎರಡು ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಮುಖಾಮುಖಿಯಾಗಲಿವೆ.

ವಿರಾಟ್ ಕೊಹ್ಲಿ ಪಡೆ ಸದ್ಯ 5ನೇ ಸ್ಥಾನದಲ್ಲಿದ್ದರೆ, ಎಂ. ಎಸ್ ಧೋನಿ ನೇತೃತ್ವದ ಸಿಎಸ್‌ಕೆ ತಂಡ 6ನೇ ಸ್ಥಾನದಲ್ಲಿದ್ದು, ಗೆಲುವುಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಸುವ ಸಾಧ್ಯತೆಯಿದೆ. 

IPL 2020: ರಾಯಲ್ಸ್ ಮಣಿಸಿ ಅಗ್ರಸ್ಥಾನಕ್ಕೇರಿದ ಡೆಲ್ಲಿ..!

ವಿರಾಟ್ ಕೊಹ್ಲಿ ವರ್ಸಸ್ ಎಂ ಎಸ್ ಧೋನಿ ನಡುವಿನ ಕಾದಾಟ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರಲಿದ್ದು, ಈ ಹೈವೋಲ್ಟೇಜ್ ಪಂದ್ಯ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video