Asianet Suvarna News Asianet Suvarna News

ಐಪಿಎಲ್ 2020: ಮಯಾಂಕ್ ಅಗರ್‌ವಾಲ್ ಅಬ್ಬರ, ಇಬ್ಬರು ಬ್ಯಾಟ್ಸ್‌ಮನ್‌ಗಳು ತತ್ತರ..!

13ನೇ ಆವೃತ್ತಿಯ ಐಪಿಎಲ್‌ನ ಎರಡನೇ ಪಂದ್ಯವೇ ರೋಚಕವಾಗಿ ಅಂತ್ಯವಾಗಿ ಅಂತ್ಯವಾಗಿದ್ದರಿಂದ ಫಲಿತಾಂಶಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಯಿತು. ಆದರೆ ಸೂಪರ್ ಓವರ್‌ನಲ್ಲಿ ಡೆಲ್ಲಿ ಸುಲಭ ಜಯ ಸಾಧಿಸಿದ್ದು ಎಲ್ಲರಿಗೂ ಗೊತ್ತೇ ಇದೆ.

ದುಬೈ(ಸೆ.22): ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಲು ಕಾರಣ ಕನ್ನಡಿಗ ಮಯಾಂಕ್ ಅಗರ್‌ವಾಲ್ ಅವರ ಸ್ಫೋಟಕ ಬ್ಯಾಟಿಂಗ್. 

13ನೇ ಆವೃತ್ತಿಯ ಐಪಿಎಲ್‌ನ ಎರಡನೇ ಪಂದ್ಯವೇ ರೋಚಕವಾಗಿ ಅಂತ್ಯವಾಗಿ ಅಂತ್ಯವಾಗಿದ್ದರಿಂದ ಫಲಿತಾಂಶಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಯಿತು. ಆದರೆ ಸೂಪರ್ ಓವರ್‌ನಲ್ಲಿ ಡೆಲ್ಲಿ ಸುಲಭ ಜಯ ಸಾಧಿಸಿದ್ದು ಎಲ್ಲರಿಗೂ ಗೊತ್ತೇ ಇದೆ.

ಮುಂದೆ ಬಾರೋ ಲೌ***..! ಕಿಂಗ್ಸ್‌ XI ಪಂಜಾಬ್ ನಾಯಕ ರಾಹುಲ್ ಬಾಯಲ್ಲಿ ಇದೆಂಥ ಮಾತು..!

ಆದರೆ ಈಗ ಹೊಸ ವಿಷ್ಯಾ ಏನಪ್ಪಾ ಅಂದ್ರೆ, ಮೊದಲ ಪಂದ್ಯದಲ್ಲೇ ಮಯಾಂಕ್ ಅಗರ್‌ವಾಲ್ ದಿಟ್ಟ ಬ್ಯಾಟಿಂಗ್ ನೋಡಿ ಇಬ್ಬರು ಆಟಗಾರರಿಗೆ ನಡುಕ ಶುರುವಾಗಿದೆ. ಯಾರು ಆ ಆಟಗಾರರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
 
Video Top Stories