Asianet Suvarna News Asianet Suvarna News

IPL 2020: KKR vs SRH ಮೊದಲು ಗೆಲುವಿನ ಖಾತೆ ತೆರೆಯೋದು ಯಾರು..?

ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲ ಪಂದ್ಯದಲ್ಲಿ ಮುಗ್ಗರಿಸಿದ್ದರೆ, ಕೆಕೆಆರ್ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಶರಣಾಗಿತ್ತು. ಹೀಗಾಗಿ ಎರಡು ತಂಡಗಳು 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಮೊದಲ ಗೆಲುವಿಗೆ ಕಾತರಿಸುತ್ತಿವೆ.

ಅಬುಧಾಬಿ:  ಕೋಲ್ಕತ ನೈಟ್‌ ರೈಡರ್ಸ್‌ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಅಬುಧಾಬಿಯ ಶೇಖ್ ಜಾಯೆದ್‌ ಮೈದಾನ ಸಾಕ್ಷಿಯಾಗಲಿದೆ. ಉಭಯ ತಂಡಗಳು ಮೊದಲ ಪಂದ್ಯದಲ್ಲಿ ಮುಗ್ಗರಿಸಿದ್ದು, ಇದೀಗ ಜಯದ ಖಾತೆ ತೆರೆಯಲು ಎದುರು ನೋಡುತ್ತಿದೆ.

ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲ ಪಂದ್ಯದಲ್ಲಿ ಮುಗ್ಗರಿಸಿದ್ದರೆ, ಕೆಕೆಆರ್ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಶರಣಾಗಿತ್ತು. ಹೀಗಾಗಿ ಎರಡು ತಂಡಗಳು 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಮೊದಲ ಗೆಲುವಿಗೆ ಕಾತರಿಸುತ್ತಿವೆ

IPL 2020: KKR vs SRH ಸೋತವರ ನಡುವೆ ಗೆಲುವಿಗಾಗಿ ಫೈಟ್

ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಒಂದು ಖಚಿತ ಬದಲಾವಣೆಯಾಗಲಿದೆ. ಇನ್ನು ಕೆಕೆಆರ್ ತಂಡದಲ್ಲೂ ಒಂದು ಬದಲಾವಣೆ ಆದರೂ ಅಚ್ಚರಿ ಪಡಬೇಕಿಲ್ಲ. ಈ ಪಂದ್ಯದ ಎರಡೂ ತಂಡಗಳ ವಿಶ್ಲೇಷಣೆ ಇಲ್ಲಿದೆ ನೋಡಿ
 

Video Top Stories