Asianet Suvarna News Asianet Suvarna News

ಈ ಸಲ ಐಪಿಎಲ್ ಆಡಲಿದ್ದಾರೆ ಒಂದು ಡಜನ್ ಕನ್ನಡಿಗರು..!

ಕರ್ನಾಟಕದ ಆಟಗಾರರು ಕೂಡಾ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಮಿಂಚು ಹರಿಸಲು ಸಜ್ಜಾಗಿದ್ದಾರೆ. ಕರ್ನಾಟಕದ ಕ್ರಿಕೆಟಿಗರ ಆಟವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ಬೆಂಗಳೂರು(ಸೆ.15): 2020ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಇದೀಗ ಎಲ್ಲರ ಚಿತ್ತ ಅರಬ್ಬರ ನಾಡಾದ ಯುನೈಟೆಡ್ ಅರಬ್ ಎಮಿರೇಟ್ಸ್‌ನತ್ತ ನೆಟ್ಟಿದೆ.

ಇನ್ನು ಕರ್ನಾಟಕದ ಆಟಗಾರರು ಕೂಡಾ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಮಿಂಚು ಹರಿಸಲು ಸಜ್ಜಾಗಿದ್ದಾರೆ. ಕರ್ನಾಟಕದ ಕ್ರಿಕೆಟಿಗರ ಆಟವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

IPL 2020: ಡೆತ್ ಓವರ್‌ನಲ್ಲಿ ಅಬ್ಬರಿಸಲು ರೆಡಿಯಾಗಿದ್ದಾರೆ ಈ ಮೂವರು ಬ್ಯಾಟ್ಸ್‌ಮನ್‌ಗಳು..!

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕರ್ನಾಟಕದ ಯಾವೆಲ್ಲಾ ಆಟಗಾರರು, ಯಾವ ಯಾವ ತಂಡದ ಪರ ಆಡಲಿದ್ದಾರೆ, ಅವರ ರೋಲ್‌ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

Video Top Stories