Asianet Suvarna News Asianet Suvarna News

IPL 2020: ಈ ಐವರು ಯುವ ಆಟಗಾರರ ಮೇಲೆ ಕಣ್ಣಿಡಿ..!

ಐಪಿಎಲ್‌ನಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಕನಸು ಕಾಣುತ್ತಿದ್ದಾರೆ. ಅದರಲ್ಲೂ ಈ ಐವರು ಕ್ರಿಕೆಟಿಗರು ಮಾತ್ರ ಈಗಾಗಲೇ ಎಲ್ಲರ ಗಮನ ಸೆಳೆದಿದ್ದು, ಅವರು ಯಾವ ರೀತಿ ಪ್ರದರ್ಶನ ತೋರಲಿದ್ದಾರೆ ಎನ್ನುವ ಕುತೂಹಲ ಜೋರಾಗಿದೆ.

ದುಬೈ(ಸೆ.18): 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದೆ. ಈ ಟೂರ್ನಿಯ ಮೂಲಕ ಮೂಲಕ ಭರ್ಜರಿಯಾಗಿ ಪಾದಾರ್ಪಣೆ ಮಾಡಲು ಹಲವು ಯುವ ಕ್ರಿಕೆಟಿಗರು ತುದಿಗಾಲಿನಲ್ಲಿ ನಿಂತಿದ್ದಾರೆ.

ಐಪಿಎಲ್‌ನಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಕನಸು ಕಾಣುತ್ತಿದ್ದಾರೆ. ಅದರಲ್ಲೂ ಈ ಐವರು ಕ್ರಿಕೆಟಿಗರು ಮಾತ್ರ ಈಗಾಗಲೇ ಎಲ್ಲರ ಗಮನ ಸೆಳೆದಿದ್ದು, ಅವರು ಯಾವ ರೀತಿ ಪ್ರದರ್ಶನ ತೋರಲಿದ್ದಾರೆ ಎನ್ನುವ ಕುತೂಹಲ ಜೋರಾಗಿದೆ.

ಉದ್ಘಾಟನಾ ಪಂದ್ಯದಲ್ಲಿ ಕೊಹ್ಲಿ ದಾಖಲೆ ಮುರಿಯಲು ಸಜ್ಜಾದ ರೋಹಿತ್ ಶರ್ಮಾ!

ಕರ್ನಾಟಕದ ಯುವ ಪ್ರತಿಭೆ ಸೇರಿದಂತೆ ಆ ಐವರು ಆಟಗಾರರು ಯಾರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

Video Top Stories