Asianet Suvarna News Asianet Suvarna News

IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?

14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 8 ತಂಡಗಳ ಬದಲಾಗಿ 9 ತಂಡಗಳು ಕಣಕ್ಕಿಳಿಯುವ ಸಾಧ್ಯತೆಯ ಬಗ್ಗೆ ವರದಿಯಾಗುತ್ತಿವೆ. ಒಂದು ವೇಳೆ 9ನೇ ತಂಡ ಐಪಿಎಲ್‌ಗೆ ಪಾದಾರ್ಪಣೆ ಮಾಡಿದರೆ, ಮೆಗಾ ಹರಾಜು ನಡೆಯುವ ಸಾಧ್ಯತೆಯಿದೆ.

ಬೆಂಗಳೂರು(ನ.13): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಗುಂಗಿನಿಂದ ಹೊರಬರುವ ಮುನ್ನವೇ ಇನ್ನೈದು ತಿಂಗಳಿನಲ್ಲಿ ಅಂದರೆ 2021ರ ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಲಿದೆ.

14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 8 ತಂಡಗಳ ಬದಲಾಗಿ 9 ತಂಡಗಳು ಕಣಕ್ಕಿಳಿಯುವ ಸಾಧ್ಯತೆಯ ಬಗ್ಗೆ ವರದಿಯಾಗುತ್ತಿವೆ. ಒಂದು ವೇಳೆ 9ನೇ ತಂಡ ಐಪಿಎಲ್‌ಗೆ ಪಾದಾರ್ಪಣೆ ಮಾಡಿದರೆ, ಮೆಗಾ ಹರಾಜು ನಡೆಯುವ ಸಾಧ್ಯತೆಯಿದೆ.

ಭಾರತ ವಿರುದ್ಧದ ಟೆಸ್ಟ್‌ ಸರಣಿಗೆ ಆಸೀಸ್ ತಂಡ ಪ್ರಕಟ; ಯಾರಿಗೆ ಸಿಕ್ಕಿದೆ ಸ್ಥಾನ?

ಒಂದು ವೇಳೆ ಮೆಗಾ ಹರಾಜು ನಡೆದರೆ, ಎಲ್ಲಾ ಫ್ರಾಂಚೈಸಿಗಳು ಯಾವೆಲ್ಲಾ 5 ಆಟಗಾರರನ್ನು ಉಳಿಸಿಕೊಳ್ಳಬಹುದು ಎನ್ನುವ ಲೆಕ್ಕಾಚಾರಗಳು ಈಗಿನಿಂದಲೇ ಶುರುವಾಗಿದೆ. ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳಬಹುದು ಎನ್ನುವ ಚರ್ಚೆ ಕೂಡಾ ಬೆಂಗಳೂರು ಅಭಿಮಾನಿಗಳ ವಲಯದಲ್ಲಿ ಜೋರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.