Asianet Suvarna News Asianet Suvarna News

IPL ಆರಂಭಕ್ಕೂ ಮುನ್ನ RCB ಫ್ಯಾನ್ಸ್‌ಗೆ ಬಿಗ್ ಶಾಕ್..!

ಕೊರೋನಾ ವೈರಸ್ ಹಾವಳಿ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಸದ್ಯಕ್ಕೆ ಮದ್ದಿಲ್ಲದ ಮಹಾಮಾರಿ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ ಮೇಲೂ ತನ್ನ ಕೆಂಗಣ್ಣು ಬೀರುವ ಸಾಧ್ಯತೆಯಿದೆ. ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಮೇಲೂ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ.

First Published Mar 11, 2020, 6:53 PM IST | Last Updated Mar 11, 2020, 6:53 PM IST

ಬೆಂಗಳೂರು(ಮಾ.11): ಕಳೆದ 12 ಆವೃತ್ತಿಗಳಲ್ಲಿ ಐಪಿಎಲ್ ಕಪ್ ಗೆಲ್ಲಲು ವಿಫಲವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಕಪ್ ಗೆದ್ದು ಬೀಗುವ ಹುಮ್ಮಸ್ಸಿನಲ್ಲಿತ್ತು. ಹೀಗಿರುವಾಗಲೇ ಬೆಂಗಳೂರು ಮೂಲದ ಫ್ರಾಂಚೈಸಿಗೆ ಅಲ್ಪ ಹಿನ್ನಡೆಯಾಗುವ ಸಾಧ್ಯತೆಯಿದೆ.

ಕೊರೋನಾ ವೈರಸ್ ಆತಂಕ; IPL ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ?

ಹೌದು, ಕೊರೋನಾ ವೈರಸ್ ಹಾವಳಿ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಸದ್ಯಕ್ಕೆ ಮದ್ದಿಲ್ಲದ ಮಹಾಮಾರಿ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ ಮೇಲೂ ತನ್ನ ಕೆಂಗಣ್ಣು ಬೀರುವ ಸಾಧ್ಯತೆಯಿದೆ. ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಮೇಲೂ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ.

ಐಪಿಎಲ್‌ ರದ್ದತಿ ಕುರಿತು ಸೂಚನೆ ಇಲ್ಲ: KSCA

ಈಗಾಗಲೇ ಐಪಿಎಲ್ ಟೂರ್ನಿ ರದ್ದು ಮಾಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ. ತವರಿನ ಪಂದ್ಯದ ಲಾಭ ಪಡೆಯುವ ಲೆಕ್ಕಾಚಾರದಲ್ಲಿದ್ದ ಬೆಂಗಳೂರು ತಂಡಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

Video Top Stories