Asianet Suvarna News Asianet Suvarna News

ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳೆಂದಾಗ ವಿರಾಟ್ ರೆಸ್ಪಾನ್ಸ್ ಹೀಗಿತ್ತು!

Nov 5, 2020, 6:36 PM IST

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 32ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ ಟೂರ್ನಿ ಪ್ಲೇ ಆಫ್ ಪಂದ್ಯಕ್ಕೆ ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಹಾಗೂ ಆರ್‌ಸಿಬಿ ತಂಡದ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಕೊಹ್ಲಿ ಮುಖಕ್ಕೆ ಕೇಕ್ ಹಚ್ಚಿ ಸಹ ಆಟಗಾರರು ಸಂಭ್ರಮಿಸಿದ್ದಾರೆ. ಇದೇ ವೇಳೆ ಕೊಹ್ಲಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದಾಗ, ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಪ್ರತಿಕ್ರಿಯೆ ಹೇಗಿತ್ತು? ಇಲ್ಲಿದೆ ವಿಡಿಯೋ