
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ; ಸಮಾಧಿಗೆ ನಮನ ಸಲ್ಲಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್!
- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ
- ಸಮಾಧಿಗೆ ನಮನ ಸಲ್ಲಿಸಿದ ಶಾಸಕಿ ನಿಂಬಾಳ್ಕರ್
- ಸ್ವಾತಂತ್ರ್ಯ ದಿನಾಚರಣೆಯಂದು ಸ್ವಾತಂತ್ರ್ಯ ಸೇನಾನಿಯ ಜಯಂತಿ
ಕಲಬುರಗಿ(ಆ.15): ದೇಶದಲ್ಲೆಡೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಇದೇ ದಿನ ಸ್ವಾತಂತ್ರ್ಯ ವೀರಸೇನಾನಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ. ಜನ್ಮದಿನದ ಪ್ರಯುಕ್ತ ಬ್ರಿಟೀಷರ ಬಿರುದ್ಧ ಹೋರಾಡಿದ ವೀರಮರಣನ್ನಪ್ಪಿದ ರಾಯಣ್ಣ ಸಮಾಧಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ನಮನ ಸಲ್ಲಿಸಿದ್ದಾರೆ. ಈ ವೇಳೆ ಅಂಜಲಿ ನಿಂಬಾಳ್ಕರ್ ಡೊಳ್ಳು ಬಾರಿ ಸಂಭ್ರಮಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇನ್ನು ಕಲಬುರಗಿಯಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಟ್ರಾಕ್ಟರ್ ವಿತರಿಸಲಾಗಿದೆ. ಸಚಿವ ಮುರುಗೇಶ್ ನಿರಾಣಿ ಸರ್ಕಾರದ ಯೋಜನೆ ಮೂಲಕ ರೈತರಿಗೆ ಸಬ್ಸಿಡಿ ದರದಲ್ಲಿ ಟ್ರಾಕ್ಟರ್ ವಿತರಿಸಿದ್ದಾರೆ. ಈ ವೇಳೆ ನಿರಾಣಿ ಟ್ರಾಕ್ಟರ್ ಚಲಾಯಿಸುವ ಮೂಲಕ ಗಮನಸೆಳೆದಿದ್ದಾರೆ.