ವೃದ್ಧ ಸಾವು; ಕೊರೊನಾ ಹಾಟ್‌ಸ್ಪಾಟ್ ಆಯ್ತು ಕಲಬುರಗಿ

ಕಲಬುರ್ಗಿಯಲ್ಲಿ ಕೊರೊನಾದಿಂದ ಇಂದು 70 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅಲ್ಲಿಗೆ ಕಲಬುರ್ಗಿಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಾವಿನ ಸಂಖ್ಯೆ 32 ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

First Published May 13, 2020, 4:21 PM IST | Last Updated May 13, 2020, 4:21 PM IST