ಬೆಳಗಾವಿಯಿಂದ ವಿಮಾನ ಹಾರಾಟ ಜೋರು
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಹೊರರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ 7 ದಿನಗಳ ಕಾಲ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಮುಂದಿನ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ.
ಬೆಳಗಾವಿ(ಮೇ.25): ಜಿಲ್ಲೆಯ ವಿಮಾನ ನಿಲ್ದಾಣದಿಂದ ಸುಮಾರು 13 ವಿಮಾನಗಳು ಹಾರಾಟ ಆರಂಭಿಸಿವೆ. ಬೆಂಗಳೂರಿನಿಂದ ಬೆಳಗಾವಿಗೆ ಮೊದಲ ಫ್ಲೈಟ್ ಬೆಳಗ್ಗೆ 8.40 ನಿಮಿಷಕ್ಕೆ ಬಂದಿಳಿಯಿತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಹೊರರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ 7 ದಿನಗಳ ಕಾಲ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಮುಂದಿನ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ.
ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಕ್ವಾರಂಟೈನ್ ಸೇರಿದ ಪೊಲೀಸರು ಪೊಲೀಸರು..!
ಇನ್ನು ಮೈಸೂರಿನಿಂದ ಬೆಳಗಾವಿಗೆ ಬರಬೇಕಿದ್ದ ವಿಮಾನ ತಾಂತ್ರಿಕ ಕಾರಣದಿಂದಾಗಿ ರದ್ದಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.