ದ್ವಿತೀಯ ಪಿಯುಸಿ ಪರೀಕ್ಷೆ ; ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಲೀಕ್!

ದ್ವಿತೀಯ ಪಿಯುಸಿ  ಪರೀಕ್ಷೆ ಮೊದಲ ದಿನವೇ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ. ಪರೀಕ್ಷೆ ಆರಂಭವಾದ ಗಂಟೆಯೊಳಗೆ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಘಟನೆ ಇಂಡಿ ಪಟ್ಟಣದ ಶಾಂತೇಶ್ವರ  ಪಿಯು ಕಾಲೇಜಿನಲ್ಲಿ ನಡೆದಿದೆ.  ಪ್ರಶ್ನೆ ಪತ್ರಿಕೆ ನೀಡಿದ ಬೆನ್ನಲ್ಲೇ ಮೊಬೈಲ್‌ನಲ್ಲಿ ಫೋಟೋ ಕ್ಲಿಕ್ಕಿಸಿ ಲೀಕ್ ಮಾಡಲಾಗಿದೆ. ಇದರ ಹಿಂದೆ ಕಾಲೇಜು ಸಿಬ್ಬಂದಿಗಳ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. 


 

First Published Mar 4, 2020, 1:42 PM IST | Last Updated Mar 4, 2020, 1:42 PM IST

ವಿಜಯಪುರ (ಮಾ. 04): ದ್ವಿತೀಯ ಪಿಯುಸಿ  ಪರೀಕ್ಷೆ ಮೊದಲ ದಿನವೇ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ. ಪರೀಕ್ಷೆ ಆರಂಭವಾದ ಗಂಟೆಯೊಳಗೆ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಘಟನೆ ಇಂಡಿ ಪಟ್ಟಣದ ಶಾಂತೇಶ್ವರ  ಪಿಯು ಕಾಲೇಜಿನಲ್ಲಿ ನಡೆದಿದೆ.

ಮಾ.4 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಕ್ಕಳಿಗೆ ಶುಭವಾಗಲಿ 

ಪ್ರಶ್ನೆ ಪತ್ರಿಕೆ ನೀಡಿದ ಬೆನ್ನಲ್ಲೇ ಮೊಬೈಲ್‌ನಲ್ಲಿ ಫೋಟೋ ಕ್ಲಿಕ್ಕಿಸಿ ಲೀಕ್ ಮಾಡಲಾಗಿದೆ. ಇದರ ಹಿಂದೆ ಕಾಲೇಜು ಸಿಬ್ಬಂದಿಗಳ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. 

 

Video Top Stories