Asianet Suvarna News Asianet Suvarna News

ಒಂದೇ ಕುಟುಂಬದ 22 ಜನರಿಗೆ ಕೊರೋನಾ: ಬೆಚ್ಚಿಬಿದ್ದ ಇಡೀ ಗ್ರಾಮ

ಮಹಿಳೆಯೊಬ್ಬರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ 22 ಜನರಿಗೆ ಇಂದು (ಮಂಗಳವಾರ) ಕೊರೋನಾ ಸೋಂಕು ದೃಢಪಟ್ಟಿದ್ದು, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಎಲ್ಲಿ ಏನು ಎನ್ನುವ ಮಾಹಿತಿ ವಿಡಿಯೋನಲ್ಲಿ ನೋಡಿ.

ಕೋಲಾರ, (ಜುಲೈ.28): ರಾಜ್ಯದ ನಗರ ಪ್ರದೇಶದಲ್ಲಿ ಇದ್ದ ಮಹಾಮಾರಿ ಕೊರೋನಾ ಕೊರೋನಾ ಇದೀಗ ಹಳ್ಳಿಗಳಿಗೂ ವ್ಯಾಪಿಸಿದ್ದು, ಒಂದೇ ಕುಟುಂಬದ ಬರೊಬ್ಬರಿ 22 ಜನರಿಗೆ ಕೊರೋನಾ ವಕ್ಕರಿಸಿಕೊಂಡಿದೆ.

ಕೊರೋನಾ ವಿರುದ್ಧದ ಹೋರಾಟದಲ್ಲಿ ಮಂಚೂಣಿಯಲ್ಲಿದೆ ಭಾರತ; ಪ್ರಧಾನಿ ಮೋದಿ! 

 ಮಹಿಳೆಯೊಬ್ಬರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ 22 ಜನರಿಗೆ ಇಂದು (ಮಂಗಳವಾರ) ಕೊರೋನಾ ಸೋಂಕು ದೃಢಪಟ್ಟಿದ್ದು, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಎಲ್ಲಿ ಏನು ಎನ್ನುವ ಮಾಹಿತಿ ವಿಡಿಯೋನಲ್ಲಿ ನೋಡಿ.

Video Top Stories