ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

* 3ನೇ ಅಲೆಗೂ ಮುನ್ನ ಮಕ್ಕಳಲ್ಲಿ ಕೋವಿಡ್‌ ಪಾಸಿಟಿವ್‌ 
* ಬಾಗಲಕೋಟೆ ಜಿಲ್ಲೆಯ 242 ಮಕ್ಕಳಲ್ಲಿ ಕೊರೋನಾ ಸೋಂಕು 
* ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್‌ ತೆರೆಯಲು ಸಿದ್ಧತೆ 

Share this Video
  • FB
  • Linkdin
  • Whatsapp

ಬಾಗಲಕೋಟೆ(ಮೇ.29): ಎರಡನೇ ಅಲೆಯಲ್ಲೇ 242 ಮಕ್ಕಳಲ್ಲಿ ಮಹಾಮಾರಿ ಕೊರೋನಾ ಸೋಂಕು ಕಾಣಿಸಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಅದರಲ್ಲೂ 5 ವರ್ಷದೊಳಗಿನ ಮಕ್ಕಳಲ್ಲೇ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 3ನೇ ಅಲೆಗೂ ಮುನ್ನ ಮಕ್ಕಳಲ್ಲಿ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದ್ದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್‌ಗಳನ್ನ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 

ತಾಯಿ ಕೋವಿಡ್ ಕೇರ್ ಸೆಂಟರ್‌ನಲ್ಲಿ, ಎದೆಹಾಲಿಲ್ಲದೇ 10 ತಿಂಗಳ ಹಸುಗೂಸು ಕಂಗಾಲು

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video