ಉಡುಪಿಯ ಕೊಡೇರಿ ಸಮುದ್ರದಲ್ಲಿ ನಾಡದೋಣಿ ದುರಂತ: ಮೂವರು ಕಣ್ಮರೆ

ಜಿಲ್ಲೆಯ ಬೈಂದೂರು ತಾಲೂಕು ಕಿರಿಮಂಜೇಶ್ವರದ ಕೊಡೇರಿಯಲ್ಲಿ ದುರ್ಘಟನೆ ನಡೆದಿದ್ದು, ಕೊಡೇರಿ ಅಳಿವೆಬಾಗಿಲಿನಲ್ಲಿ ಕಣ್ಮರೆಯಾದ ಮೂವರಿಗೆ ಶೋಧ ಕಾರ್ಯ ನಡೆಯುತ್ತಿದೆ.

First Published Aug 16, 2020, 7:56 PM IST | Last Updated Aug 16, 2020, 7:56 PM IST

ಉಡುಪಿ, (ಆ.16): ಜಿಲ್ಲೆಯ ಬೈಂದೂರು ತಾಲೂಕು ಕಿರಿಮಂಜೇಶ್ವರದ ಕೊಡೇರಿಯಲ್ಲಿ ದುರ್ಘಟನೆ ನಡೆದಿದ್ದು, ಕೊಡೇರಿ ಅಳಿವೆಬಾಗಿಲಿನಲ್ಲಿ ಕಣ್ಮರೆಯಾದ ಮೂವರಿಗೆ ಶೋಧ ಕಾರ್ಯ ನಡೆಯುತ್ತಿದೆ.

ದೇಶದ ಎಲ್ಲಾ ಹಳ್ಳಿಗೆ ಇಂಟರ್ನೆಟ್, ಕೆಜಿ ಹಳ್ಳಿ ಠಾಣೆ ಎದುರು ಹೊಸ ಪ್ರೊಟೆಸ್ಟ್: ಆ.16ರ ಟಾಪ್ 10 ಸುದ್ದಿ! 

11 ಮಂದಿ ಮೀನುಗಾರರಿದ್ದ ಬೋಟ್ ಇಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿತ್ತು. ಇದರಲ್ಲಿ 7 ಜನ ಈಜಿ ದಡ ಸೇರಿದ್ದಾರೆ. ಮೂವರು ಕಾಣೆಯಾಗಿದ್ದಾರೆ.