Asianet Suvarna News Asianet Suvarna News

ಮೈಸೂರಿನಲ್ಲಿ ಮೂವರಿಗೆ ಸೋಂಕು ಪತ್ತೆ; ನಂಜನಗೂಡಿನ ಲಿಂಕ್?

ಇಂದು 12 ಹೊಸ ಕೇಸ್‌ಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 371 ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಮೈಸೂರಿನಲ್ಲಿ ಮೂವರಿಗೆ ಸೋಂಕು ಪತ್ತೆಯಾಗಿದೆ. ಒಬ್ಬನಿಂದ 62 ಜನರಿಗೆ ವೈರಸ್ ಅಟ್ಯಾಕ್ ಆಗಿದೆ. ಮೈಸೂರಿನ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲಿದೆ ನೋಡಿ! 

ಇಂದು 12 ಹೊಸ ಕೇಸ್‌ಗಳು ಪತ್ತೆ; 16 ವರ್ಷದ ಬಾಲಕನಿಗೆ ಕೊರೋನಾ ಪಾಸಿಟಿವ್

Video Top Stories