ಕೊರೋನಾ ನಿಯಂತ್ರಣಕ್ಕೆ ಬೆಂಗ್ಳೂರಲ್ಲಿ ಸೀಲ್‌ಡೌನ್ ಸೂತ್ರ: ಯಾವೆಲ್ಲಾ ಏರಿಯಾ?
ಲಾಕ್‌ಡೌನ್ ಸಡಿಲಿಕೆ ಮಾಡಿದ ನಂತರ ಸೋಂಕು ಮತ್ತಷ್ಟು ಕೊರೋನಾ ಅಟ್ಟಹಾಸ ಮುಂದುವರೆಸಿದ್ದು, ಇದನ್ನು ನಿಯಂತ್ರಣಕ್ಕೆ ತರಲು ಬಿಬಿಎಂಪಿ ಸೀಲ್‌ಡೌನ್ ಸೂತ್ರ ಮುಂದುವರೆಸಿದೆ. ಹಾಗಾದ್ರೆ ಬೆಂಗಳೂರಲ್ಲಿ ಯಾವೆಲ್ಲಾ ಏರಿಯಾಗಳು ಸೀಲ್‌ಡೌನ್ ಆಗುತ್ತವೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.
ಬೆಂಗಳೂರು, (ಜೂನ್.22): ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರಿದಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೆ ಕೊರೋನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಆಗಸ್ಟ್ ವೇಳೆಗೆ ಮಿತಿ ಮೀರಲಿದೆ ಕೊರೊನಾ; ಈ ಡೇಂಜರ್‌ಗೆ ಇಲ್ಲಿದೆ ಕಾರಣ..!