Asianet Suvarna News Asianet Suvarna News

ಗದಗ: ನಿಗೂಢ ಜ್ವರಕ್ಕೆ 7 ಮಂದಿ ಬಲಿ, ಆತಂಕದಲ್ಲಿ ಗ್ರಾಮಸ್ಥರು

* ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣ
* ಗದಗ ಜಿಲ್ಲೆಯ ಪೇಟಾಲೂರು ಗ್ರಾಮದಲ್ಲಿ ಕಾಣಿಸಿಕೊಂಡ ನಿಗೂಢ ಜ್ವರ 
* ಮೂರು ದಿನಗಳಲ್ಲಿ 7 ಮಂದಿ ಸಾವು
 

ಗದಗ(ಮೇ.12): 9 ಸಾವಿರ ಜನರಲ್ಲಿ 700ಕ್ಕೂ ಹೆಚ್ಚು ಜನರಿಗೆ ನಿಗೂಢವಾದ ಜ್ವರ ಕಾಣಿಸಿಕೊಂಡ ಪರಿಣಾಮ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಜಿಲ್ಲೆಯ ಪೇಟಾಲೂರು ಗ್ರಾಮದಲ್ಲಿ ನಡೆದಿದೆ. ವಿಚಿತ್ರ ಜ್ವರದಿಂದ ಕೊರೋನಾ ಆತಂಕದಲ್ಲಿ ಗ್ರಾಮಸ್ಥರು ಕಾಲವನ್ನ ಕಳೆಯುತ್ತಿದ್ದಾರೆ. ನಿಗೂಢವಾದ ಜ್ವರಕ್ಕೆ ಕಳೆದ ಮೂರು ದಿನಗಳಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. 

ಬಾಗಲಕೋಟೆಯಲ್ಲಿ ತಪ್ಪಿದ ಮುಂಬೈ ಮಾದರಿ ದುರಂತ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

Video Top Stories