Asianet Suvarna News Asianet Suvarna News

ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಗಂಭೀರ ಆರೋಪ

Jul 24, 2021, 10:55 AM IST

 ಚಾಮರಾಜನಗರ (ಜು.24): ಚಾಮರಾಜನಗರದ ಆಕ್ಸಿಜನ್ ದುರಂತದಲ್ಲಿ 24 ಜನರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿ ಪಾಟೀಲ್ ನೇತೃತ್ವದ ಆಯೋಗದಿಂದ ತನಿಖೆ ಮುಂದುವರಿದಿದೆ. 

ಚಾಮರಾಜನಗರ ಆಕ್ಸಿಜನ್ ದುರಂತ: ಕಚೇರಿ ಲಾಕ್, ದೂರು ಕೊಡಲು ಹೋದ ಬಿಜೆಪಿ ನಾಯಕ ವಾಪಸ್

ಇದಕ್ಕೆ ಅಂದಿನ ಮೈಸೂರು ಜಿಲ್ಲಾಧಿಕಾರಿ ರೋಹಿಣಿಯೇ ಕಾರಣ ಎಂದು ಬಿಜೆಪಿ ಮುಖಂಡ ಮಲ್ಲೇಶ್ ಆರೋಪ ಮಾಡಿದ್ದಾರೆ. ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona