ರಾಯಚೂರು: ಭ್ರಷ್ಟ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಎಸಿಬಿ ಅಧಿಕಾರಿಗಳು| ರಾಯಚೂರು ನಗರಾಭಿವೃದ್ಧಿ ಎಂಜಿನೀಯರ್‌ ಮಲ್ಲಿಕಾರ್ಜುನ್‌ ಗೋಪಶೆಟ್ಟಿ ಮನೆಯ ಮೇಲೆ ದಾಳಿ| ಹವಲು ದಾಖಲೆಗಳನ್ನ ಪರಿಶೀಲನೆ ನಡೆಸಿದ ಅಧಿಕಾರಿಗಳು| 

Share this Video
  • FB
  • Linkdin
  • Whatsapp

ರಾಯಚೂರು(ಜೂ.10): ಇಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ರಾಯಚೂರು ನಗರಾಭಿವೃದ್ಧಿ ಎಂಜಿನೀಯರ್‌ ಮಲ್ಲಿಕಾರ್ಜುನ್‌ ಗೋಪಶೆಟ್ಟಿ ಎಂಬ ಅಧಿಕಾರಿಯ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಸೋಂಕು ಕಂಟ್ರೋಲ್ ಆಗುತ್ತೆ'

ದಾಳಿ ವೇಳೆ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಈ ದಾಳಿ ಮೂಲಕ ಭ್ರಷ್ಟ ಅಧಿಕಾರಿಗಳು ಎಸಿಬಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ರಾಯಚೂರು ನಗರವೊಂದರಲ್ಲೇ ನಾಲ್ಕು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. 

Related Video