Asianet Suvarna News

ಶಿವಮೊಗ್ಗ: ಅಪಘಾತಕ್ಕೊಳಗಾದ ವಿದ್ಯಾರ್ಥಿ ಪರೀಕ್ಷೆ ಬರೆದ

Jun 18, 2020, 9:59 PM IST

ಶಿವಮೊಗ್ಗ(ಜೂ. 18) ಅಪಘಾತವಾದ ವಿದ್ಯಾರ್ಥಿಗೆ ಪರೀಕ್ಷೆ  ಬರೆಯಲು ಅವಕಾಶ ನೀಡಲಾಗಿದ್ದು ಸಹಕಾರ ನೀಡಲಾಗಿದೆ. ಶಿವಮೊಗ್ಗದ ವಿದ್ಯಾರ್ಥಿಯನ್ನು ಎತ್ತಿಕೊಂಡು ಬಂದು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.

ವರ್ಷದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಸಿದ್ಧ

ಸಿಬ್ಬಂದಿ ವಿದ್ಯಾರ್ಥಿಗೆ ಸಕಲ ನೆರವು ನೀಡಿದ್ದು ಪೋಷಕರು ಧನ್ಯವಾದ ಅರ್ಪಿಸಿದ್ದಾರೆ.  ಬಾಕಿ ಉಳಿದಿದ್ದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯನ್ನು ಗುರುವಾರ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲಾಗಿದೆ.