Aero India 2023: ಏರೋ ಇಂಡಿಯಾ ಭಾರತದ ಶಕ್ತಿ: ಪ್ರಧಾನಿ ಮೋದಿ

ನವಭಾರತದ ನವಮಾರ್ಗವನ್ನು ಏರೋ ಇಂಡಿಯಾ ಪ್ರತಿಫಲಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
 

Share this Video
  • FB
  • Linkdin
  • Whatsapp

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇದು ಕೇವಲ ಶೋ ಮಾತ್ರವಲ್ಲ ಭಾರತದ ಶಕ್ತಿ ಆಗಿದೆ ಎಂದರು. ರಕ್ಷಣಾ ಕ್ಷೇತ್ರದಲ್ಲಿ ತಂತ್ರಜ್ಞಾನ ಯಾರದ್ದು ಇದೆಯೋ ಅವರದ್ದೇ ಮೇಲುಗೈ ಇರುತ್ತದೆ ಎಂದು ತಿಳಿಸಿದರು. ಭಾರತವನ್ನು ರಕ್ಷಣಾ ಕ್ಷೇತ್ರದಲ್ಲಿ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ರೂಪಿಸಬೇಕು ಎಂದು ತಿಳಿಸಿದ್ದಾರೆ.

Pakistan Economic Crisis: ಅಂಧಕಾರದಲ್ಲಿ ಪಾಕಿಸ್ತಾನ: ಹೊಟ್ಟೆಗೆ ಹಿ ...

Related Video