ಸಾವರ್ಕರ್ ಆಯ್ತು, ಈಗ ಗೋಡ್ಸೆ ಫ್ಲೆಕ್ಸ್: ಮಂಗಳೂರಿನಲ್ಲಿ ಹಿಂದೂ ಮಹಾಸಭಾದಿಂದ ಗೋಡ್ಸೆಗೆ ಗೌರವ!
ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್ ಹಾಕಲಾಗಿದೆ. ಹಿಂದೂ ಮಹಾಸಭಾ ಹೆಸರಿನಲ್ಲಿ ಮಂಗಳೂರಿನ ಹಲವೆಡೆ ಫ್ಲೆಕ್ಸ್ ಅಳವಡಿಕೆ
ಮಂಗಳೂರು(ಆ.18): ರಾಜ್ಯದಲ್ಲಿ ಸಾವರ್ಕರ್ ಬಳಿಕ ಇದೀಗ ಗೋಡ್ಸೆ ಫೋಟೋ ದಂಗಲ್ ಶುರುವಾಗಿದೆ. ಮಂಗಳೂರಿನಲ್ಲಿ ಸಾವರ್ಕರ್ ಜತೆ ಗೋಡ್ಸೆ ಪ್ರತ್ಯಕ್ಷವಾಗಿದೆ. ಮತ್ತೊಂದು ಸುತ್ತಿನ ಸಮರಕ್ಕೆ ಕಿಚ್ಚು ಹಚ್ಚುತ್ತಾ ಗೋಡ್ಸೆ ಫೋಟೋ?. ಶ್ರೀಕೃಷ್ಣಜನ್ಮಾಷ್ಟಮಿಗೆ ಶುಭ ಕೋರುವ ಫ್ಲೆಕ್ಸ್‌ನಲ್ಲಿ ಗೋಡ್ಸೆ ಫೋಟೋ ಹಾಕಲಾಗಿದೆ. ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್ ಹಾಕಲಾಗಿದೆ. ಹಿಂದೂ ಮಹಾಸಭಾ ಹೆಸರಿನಲ್ಲಿ ಮಂಗಳೂರಿನ ಹಲವೆಡೆ ಫ್ಲೆಕ್ಸ್ ಅಳವಡಿಸಲಾಗಿದೆ.
ಭೀಮಾತೀರದಲ್ಲಿ ಹೊಸ ಗ್ಯಾಂಗ್: ಕಾರಿನಲ್ಲಿ ಓಡಾಡುವವರು, ಬ್ಯಾಂಕ್ ಗ್ರಾಹಕರೇ ಹುಷಾರ್..!