ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಂಘರ್ಷ ಸಾಧ್ಯತೆ: ಟಿಪ್ಪು ಜಯಂತಿ ಆಚರಣೆಗೆ ಸಿಗುತ್ತಾ ಅನುಮತಿ?

ಹುಬ್ಬಳ್ಳಿಯ ಈದ್ಗಾದಲ್ಲಿ ಮತ್ತೆ  ಸಂಘರ್ಷ ಭುಗಿಲೇಳುವ ಸಾಧ್ಯತೆ ಇದ್ದು, ಈದ್ಗಾದಲ್ಲಿ ಟಿಪ್ಪು ಜಯಂತಿ ಆಚರಣೆಗೆ AIMIM ಅನುಮತಿ ಕೋರಿದೆ.

First Published Nov 7, 2022, 12:03 PM IST | Last Updated Nov 7, 2022, 12:03 PM IST

ನವೆಂಬರ್‌ 10ರಂದು ಟಿಪ್ಪು ಜಯಂತಿ ಆಚರಣೆ ಮಾಡಲು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಅವಕಾಶ ಕೋರಿ, ಮಹಾನಗರ ಪಾಲಿಕೆಗೆ AIMIM ಹಾಗೂ ಸಮತಾ ಸೇನೆ ಸಂಘಟನೆಯಿಂದ ಮನವಿ ಸಲ್ಲಿಸಲಾಗಿದೆ. ಗಣೇಶ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಅನುಮತಿ ನೀಡಿತ್ತು. ಹಾಗಾಗಿ ಅನುಮತಿ ನೀಡದಿದ್ದರೆ ಮೈದಾನಕ್ಕೆ ನುಗ್ಗಿ ಟಿಪ್ಪು ಜಯಂತಿ ಆಚರಣೆ ಮಾಡುವುದಾಗಿ ಎಚ್ಚರಿಕೆ ನೀಡಿವೆ.

ಕೇವಲ 18 ತಿಂಗಳಲ್ಲಿ ದೇಶಕ್ಕೆ ಸ್ವದೇಶಿ ಹೈಟೆಕ್‌ ರೈಲು ಕೊಟ್ಟ ಸುಧಾನ್ಷು ಮಣಿ

Video Top Stories