ಪೊಲೀಸರ ಬೆನ್ನು ಬಿದ್ದ ಕೊರೋನಾ ಓಡಿಸಲು ಬಸವರಾಜ ಬೊಮ್ಮಾಯಿ ಅಸ್ತ್ರ!

ಪೊಲೀಸರ ಬೆನ್ನು ಬಿದ್ದ ಕೊರೋನಾ/ ಆದ್ಯತೆ ಆಧಾರದಲ್ಲಿ ಎಲ್ಲ ಪೊಲೀಸರಿಗೆ ಕೊರೋನಾ ಟೆಸ್ಟ್/ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

Share this Video
  • FB
  • Linkdin
  • Whatsapp

ಬೆಂಗಳೂರು( ಜು. 22) ಕೊರೋನಾ ವಾರಿಯರ್ಸ್ ಆಗಿರುವ ಪೊಲೀಸರಿಗೆ ಕೊರೋನಾ ಕಾಣಿಸಿಕೊಳ್ಳುತ್ತಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದ್ದು ಎಲ್ಲ ಪೊಲೀಸರಿಗೂ ಕೊರೋನಾ ಪರೀಕ್ಷೆ ನಡೆಸಲು ಕೇಂದ್ರ ತೆರೆಯಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನ ಯಾವೆಲ್ಲ ಏರಿಯಾ ಮತ್ತೆ ಸೀಲ್ ಡೌನ್

ಪೊಲೀಸರ ಸಂಕಷ್ಟವನ್ನು ಸಿಎಂ ಗಮನಕ್ಕೆ ತಂದಿದ್ದು ಆದ್ಯತೆ ಆಧಾರದ ಮೇಲೆ ಪೊಲೀಸ್ ಸಿಬ್ಬಂದಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related Video