Asianet Suvarna News Asianet Suvarna News

Corona In Karnataka: ಆನೇಕಲ್‌ನ ಮತ್ತೊಂದು ಕಾಲೇಜಿನಲ್ಲಿ ಕೊರೋನಾ ಸ್ಫೋಟ

ರಾಜ್ಯದಲ್ಲಿ ಕೊರೋನಾ ಕಡಿಮೆಯಾಯ್ತು ಎನ್ನುವಷ್ಟರಲ್ಲಿ ಮತ್ತೆ ಮೆಲ್ಲಗೆ ಸ್ಫೋಟವಾಗುತ್ತಿದೆ.

ಆನೇಕಲ್,(ನ.27): ರಾಜ್ಯದಲ್ಲಿ ಕೊರೋನಾ ಕಡಿಮೆಯಾಯ್ತು ಎನ್ನುವಷ್ಟರಲ್ಲಿ ಮತ್ತೆ ಮೆಲ್ಲಗೆ ಸ್ಫೋಟವಾಗುತ್ತಿದೆ.

Corona In Karnataka: ಒಂದೇ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೋನಾ, ಜನರಲ್ಲಿ ಮತ್ತೆ ಆತಂಕ!

ಹೌದು....ಧಾರವಾಡದ ಎಸ್‌ಡಿಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ಅಟ್ಯಾಕ್ ಆಗಿದೆ. ಇದರ ಬೆನ್ನಲ್ಲೇ ಇದೀಗ ಆನೇಕಲ್‌ನ ಸ್ಫೋರ್ತಿ ಕಾಲೇಜಿನಲ್ಲೂ ಕೊರೋನಾ ಸ್ಫೋಟಗೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.
 

Video Top Stories