Asianet Suvarna News Asianet Suvarna News

ಚಿಕಿತ್ಸೆ ಸಿಗದೆ ಕೊರೋನಾ ಸೋಂಕಿತ ಮಹಿಳೆ ಸಾವು: ಪತ್ನಿಯ ಜೀವ ಉಳಿಸಲು 12 ಆಸ್ಪತ್ರೆ ಸುತ್ತಿದ ಪತಿ

ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಕೊರೋನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದಾರೆ. ತನ್ನ ಪತ್ನಿಯನ್ನು ಉಳಿಸಿಕೊಳ್ಳಲು ಪತಿ ಬರೋಬ್ಬರಿ 12 ಆಸ್ಪತ್ರೆ ಸುತ್ತಿದ್ರು ಮಹಿಳೆಗೆ ಚಿಕಿತ್ಸೆ ಸಿಗಲೇ ಇಲ್ಲ.

ಬೆಂಗಳೂರು, (ಜುಲೈ.04): ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಕೊರೋನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದಾರೆ. ತನ್ನ ಪತ್ನಿಯನ್ನು ಉಳಿಸಿಕೊಳ್ಳಲು ಪತಿ ಬರೋಬ್ಬರಿ 12 ಆಸ್ಪತ್ರೆ ಸುತ್ತಿದ್ರು ಮಹಿಳೆಗೆ ಚಿಕಿತ್ಸೆ ಸಿಗಲೇ ಇಲ್ಲ.

ಆಂಬುಲೆನ್ಸ್ ಕೊರತೆ: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಸಾವಿನ ಸಂಖ್ಯೆ

 ಬೆಂಗಳೂರಿನಲ್ಲಿ ಅಮಾನವೀಯ ಘಟನೆಗಳು ನಿರಂತರವಾಗಿ ಬೆಳಕಿಗೆ ಬರುತ್ತಿದೆ. ಆರೋಗ್ಯ ಇಲಾಖೆ ತನ್ನ ಕರಾಳ ಮುಖ ದರ್ಶನ ಮಾಡುತ್ತಿದೆ. ಬಿಬಿಎಂಪಿ ಅಧಿಕಾರಿಗಳಿಗೆ ಬಡವರ ಜೀವದ ಬಗ್ಗೆ ಯಾವುದೇ ಕಾಳಜಿ ಇಲ್ಲದಂತಾಗಿದೆಯಾ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ.

Video Top Stories