ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದಕ್ಕೆ ಅಡಿಕೆ ಗಿಡಗಳಿಗೆ ಬಿತ್ತು ಕೊಡಲಿ ಏಟು
ಪ್ರೀತಿಸಿ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದಕ್ಕೆ ಹುಡುಗಿಯ ಕಡೆಯವರು ಅಡಿಕೆ ಗಿಡಗಳನ್ನು ನಾಶಪಡಿಸಿ ಕೋಪ ವ್ಯಕ್ತಪಡಿಸಿದ್ಧಾರೆ.
ಬೆಂಗಳೂರು (ಫೆ. 04): ಪ್ರೀತಿಸಿ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದಕ್ಕೆ ಹುಡುಗಿಯ ಕಡೆಯವರು ಅಡಿಕೆ ಗಿಡಗಳನ್ನು ನಾಶಪಡಿಸಿ ಕೋಪ ವ್ಯಕ್ತಪಡಿಸಿದ್ಧಾರೆ. ತುಮಕೂರಿನ ಮಲ್ಲಸಂದ್ರಪಾಳ್ಯದಲ್ಲಿ ಈ ಘಟನೆ ನಡೆದಿದೆ. ಹುಡುಗನ ಕಡೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಅಪ್ಡೇಟ್ಸ್ ಇಲ್ಲಿದೆ ನೋಡಿ...!
ಹೌಸ್ಫುಲ್ಗೆ ಓಕೆ, ನಾಳೆ 3 ಸಿನಿಮಾಗಳು ರಿಲೀಸ್, ಇದು ಹೊಸ ಗೈಡ್ಲೈನ್ಸ್!