ಮೈಸೂರು: ಆಶಾ ಕಾರ್ಯಕರ್ತೆಗೆ ಕೆಟ್ಟದಾಗಿ ಬೈದು ನಿಂದಿಸಿದ ಜನ

ಕೊರೋನಾ ವೈರಸ್ ವಿರುದ್ಧ ಹೋರಾಡುವ ಬದಲು ಜನರು ಆಶಾ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ್ದಾರೆ. ಇಂತಹ ಸನ್ನಿವೇಶದಲ್ಲಿಯೂ ಜನ ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ.

First Published Apr 21, 2020, 6:08 PM IST | Last Updated Apr 21, 2020, 6:08 PM IST

ಮೈಸೂರು(ಏ.21): ಕೊರೋನಾ ವೈರಸ್ ವಿರುದ್ಧ ಹೋರಾಡುವ ಬದಲು ಜನರು ಆಶಾ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ್ದಾರೆ. ಇಂತಹ ಸನ್ನಿವೇಶದಲ್ಲಿಯೂ ಜನ ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ.

ಲಾಕ್‌ಡೌನ್: ಲ್ಯಾಪ್‌ಟಾಪ್ ವಿಡಿಯೋ ಮೂಲಕ ಮದುವೆ

ಸಾಮಾಜಿಕ ಅಂತರ ಕಾಯ್ದುಕೊಳ್ಳಿ,. ಮಾಸ್ಕ್ ಧರಿಸಿ ಎಂದಿದ್ದ ಆಶಾ ಕಾರ್ಯಕರ್ತೆಯನ್ನು ಪುಂಡರು ಬೆದರಿಸಿ, ದೌರ್ಜನ್ಯ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾರ್ಯಕರ್ತೆಗೆ ಬಹಿರಂಗವಾಗಿತೇ ಧಮ್ಕಿ ಹಾಕಿದ್ದಾರೆ.