ಬಿಗ್ ಇಂಪ್ಯಾಕ್ಟ್ : ಅಕ್ರಮ ಎಸಗುತ್ತಿದ್ದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು

  ಮಂಡ್ಯದ ಹುನಗನಹಳ್ಳಿಯಲ್ಲಿ  ಅಕ್ರಮ ಎಸಗುತ್ತಿದ್ದ ನ್ಯಾಯಬೆಲೆ ಅಂಗಡಿಯ ಲೈಸೆನ್ಸ್ ರದ್ದು ಮಾಡಲಾಗಿದೆ.Asianet Suvarna news ವರದಿಯ ಬಿಗ್ ಇಂಪ್ಯಾಕ್ಟ್ ಆಗಿದ್ದು,  ಇದೀಗ  ಜಿಲ್ಲಾ ಆಹಾರ ನಿರೀಕ್ಷಕಿ  ಈ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಮಂಡ್ಯ(ಫೆ.25): ಮಂಡ್ಯದ ಹುನಗನಹಳ್ಳಿಯಲ್ಲಿ ಅಕ್ರಮ ಎಸಗುತ್ತಿದ್ದ ನ್ಯಾಯಬೆಲೆ ಅಂಗಡಿಯ ಲೈಸೆನ್ಸ್ ರದ್ದು ಮಾಡಲಾಗಿದೆ.

ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ : ಮಂಕುಬೂದಿ ಎರಚಿ ವಂಚನೆ ...

Asianet Suvarna news ವರದಿಯ ಬಿಗ್ ಇಂಪ್ಯಾಕ್ಟ್ ಆಗಿದ್ದು, ಇದೀಗ ಜಿಲ್ಲಾ ಆಹಾರ ನಿರೀಕ್ಷಕಿ ಈ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು ಮಾಡಿದ್ದಾರೆ.

Related Video