ಕಾಡಾನೆ ದಾಳಿಗೆ ಮಹಿಳೆ ಬಲಿ: ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ?

ಸ್ವತಃ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರೇ ಹರಿದ ಬಟ್ಟೆಯಲ್ಲಿ ಹೇಳಿಕೆ ನೀಡಿದ್ದು ಬೇಕು ಅಂತ ಕೆಲ ಗುಂಪು ಮಾಡಿಕೊಂಡು ನನ್ನ ಹಲ್ಲೆ ಮಾಡಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನ ಹೊಡೆದು ನನ್ನನ್ನ ಕಳುಹಿಸಿದ್ದಾರೆ. ಸಂಚು ಮಾಡಿ ಹಲ್ಲೆ ಮಾಡಿದ್ದಾರೆ ಅಂತ ಹೇಳಿದ್ದಾರೆ. 

First Published Nov 20, 2022, 11:21 PM IST | Last Updated Nov 20, 2022, 11:21 PM IST

ಚಿಕ್ಕಮಗಳೂರು(ನ.20): ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಹೌದು, ಸ್ವತಃ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರೇ ಹರಿದ ಬಟ್ಟೆಯಲ್ಲಿ ಹೇಳಿಕೆ ನೀಡಿದ್ದು ಬೇಕು ಅಂತ ಕೆಲ ಗುಂಪು ಮಾಡಿಕೊಂಡು ನನ್ನ ಹಲ್ಲೆ ಮಾಡಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನ ಹೊಡೆದು ನನ್ನನ್ನ ಕಳುಹಿಸಿದ್ದಾರೆ. ಸಂಚು ಮಾಡಿ ಹಲ್ಲೆ ಮಾಡಿದ್ದಾರೆ. ಇದು ಪೊಲೀಸರ ವೈಫಲ್ಯವಾಗಿದೆ. ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರ ಕಳುಹಿಸಿದ್ದರು. ಸಾರ್ವಜನಿಕರ ಸೇವೆ ಮಾಡಲು ಇರೋರು ಎಲ್ಲ ತಾಗ್ಯಕ್ಕೂ ರೆಡಿ ಇರ್ತೀವಿ, ಆ ಜಾಗ ಬಿಟ್ಟು ಕದಲ್ತಾ ಇರ್ಲಿಲ್ಲ ಅಂತ ಮೂಡಿಗೆರೆ ಶಾಸಕ ಎಂ. ಪಿ.ಕುಮಾರಸ್ವಾಮಿ ಹೇಳಿದ್ದಾರೆ. 

ಯುವತಿಯ ಮೊಬೈಲ್ ಎಗರಿಸಿದ ಕಳ್ಳ: ಸೂಪರ್ ಹೀರೋಸ್ ಕೈಯಲ್ಲಿ ಸಿಕ್ಕಿಬಿದ್ದಿದ್ದು ಹೇಗೆ?

Video Top Stories