ಯಾದಗರಿಯಲ್ಲಿ ಕೊರೋನಾ ವಾರಿಯರ್ಸ್‌ ಮೇಲೆ ಹಲ್ಲೆ

ಸರ್ಕಾರ ಸಾಕಷ್ಟು ಎಚ್ಚರಿಕೆ ನೀಡುತ್ತಿದ್ದರೂ ಕೊರೋನಾ ನಿಯಂತ್ರಣಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್‌ಗಳ ಮೇಲೆ ಹಲ್ಲೆ ಪ್ರಕರಣಗಳು ಮುಂದುವರೆದಿವೆ.

Share this Video
  • FB
  • Linkdin
  • Whatsapp

ಯಾದಗಿರಿ,(ಸೆ.02): ಸರ್ಕಾರ ಸಾಕಷ್ಟು ಎಚ್ಚರಿಕೆ ನೀಡುತ್ತಿದ್ದರೂ ಕೊರೋನಾ ನಿಯಂತ್ರಣಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್‌ಗಳ ಮೇಲೆ ಹಲ್ಲೆ ಪ್ರಕರಣಗಳು ಮುಂದುವರೆದಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರೋಗ್ಯ ಸಮೀಕ್ಷೆಗೆಂದು ತೆರಳಿದ್ದ ಕೊರೋನಾ ವಾರಿಯರ್ಸ್‌ ಮೇಲೆ ಹಲ್ಲೆ

 ಮನೆ-ಮನೆ ಆರೋಗ್ಯ ಸಮೀಕ್ಷೆಗೆಂದು ತೆರಳಿದ್ದ ಕೊರೋನಾ ವಾರಿಯರ್ಸ್‌ ಮೇಲೆ ಹಲ್ಲೆ ನಡೆಸಿದ ಘಟನೆ ಯಾದಗರಿಯಲ್ಲಿ ನಡೆದಿದೆ.

Related Video