Video:ಕಾಲಿಗೆ ಬೀಳ್ತೀವಿ ಸೂರು ಕೊಡಿ: ಸಿದ್ದರಾಮಯ್ಯ ಮುಂದೆ ವೃದ್ಧೆ ಅಳಲು

ಕಣ್ಣು ಆಪರೇಷನ್ ಆದ ಕಾರಣ ಸ್ವಲ್ಪ ದಿನಗಳ ಕಾಲ ವಿಶ್ರಾಂತಿಯಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇಂದು [ಸೋಮವಾರ] ಸ್ವಕ್ಷೇತ್ರ ಬಾದಾಮಿಗೆ ಭೇಟಿ ನೀಡಿದ್ದು, ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದರು. 

First Published Aug 19, 2019, 7:01 PM IST | Last Updated Aug 19, 2019, 7:01 PM IST

ಬಾಗಲಕೋಟೆ, [ಆ.19]: ಕಣ್ಣು ಆಪರೇಷನ್ ಆದ ಕಾರಣ ಸ್ವಲ್ಪ ದಿನಗಳ ಕಾಲ ವಿಶ್ರಾಂತಿಯಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇಂದು [ಸೋಮವಾರ] ಸ್ವಕ್ಷೇತ್ರ ಬಾದಾಮಿಗೆ ಭೇಟಿ ನೀಡಿದ್ದು, ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದರು. ಇದೇ ವೇಳೆ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಓರ್ವ ವೃದ್ಧೆ , ಕಾಲಿಗೆ ಬೀಳ್ತೀವಿ ಸೂರು ಕೊಡಿ ಎಂದು ಸಿದ್ದರಾಮಯ್ಯ ಅವರ ಕಾಲಿಗೆ ಬೀಳಲು ಮುಂದಾದ ಪ್ರಸಂಗ ನಡೆಯಿತು.