Asianet Suvarna News Asianet Suvarna News

ಅಲ್ಲೋಲ ಕಲ್ಲೋಲ ಉಂಟುಮಾಡಿದ ರೋಗಿ ನಂಬರ್ 465..!

ರೋಗಿ ನಂಬರ್ 465 ಅಲ್ಲೋಲ ಕಲ್ಲೋಲ ಉಂಟುಮಾಡಿದ್ದು, ಬೆಂಗಳೂರಿನ ಮೂಡಲಪಾಳ್ಯದಲ್ಲಿರುವ ಹೆರಿಗೆ ಆಸ್ಪತ್ರೆಗೂ ಬೀಗ ಹಾಕಲಾಗಿದೆ.

ಬೆಂಗಳೂರು, (ಏ.26): ಖಾಸಗಿ ಆಸ್ಪತ್ರೆ ಆಯ್ತು ಇದೀಗ ಸರ್ಕಾರಿ ಆಸ್ಪತ್ರೆ ಸೀಲ್‌ಡೌನ್ ಮಾಡಲಾಗಿದೆ. ಇತ್ತೀಚೆಗಷ್ಟೇ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದ ಬೆಂಗಳೂರಿನ ಖಾಸಗಿ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗಿತ್ತು.

ಅಂತ್ಯನಾ? ವಿಸ್ತರಣೆನಾ? ಏನಾಗ್ಬಹುದು?: ಇಲ್ಲಿದೆ ಲಾಕ್‌ಡೌನ್‌ ಭವಿಷ್ಯ

ಈಗ ರೋಗಿ ನಂಬರ್ 465 ಅಲ್ಲೋಲ ಕಲ್ಲೋಲ ಉಂಟುಮಾಡಿದ್ದು, ಬೆಂಗಳೂರಿನ ಮೂಡಲಪಾಳ್ಯದಲ್ಲಿರುವ ಹೆರಿಗೆ ಆಸ್ಪತ್ರೆಗೂ ಬೀಗ ಹಾಕಲಾಗಿದೆ.