ಯೋಧನ ಮೇಲೆ ಪೊಲೀಸರ ದರ್ಪ: ಶಾಸಕರಿಗೆ ಮೃದುಧೋರಣೆ, ದೇಶ ಕಾಯುವವರಿಗೆ ಕಠಿಣ ಶಿಕ್ಷೆ!

ಸಿಆರ್‌ಪಿಎಫ್‌ ಯೋಧನಿಗೆ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಲಾಠಿಯಿಂದ ಹಲ್ಲೆ| ಬೆಳಗಾವಿ ಪೊಲೀಸರ ದರ್ಪ| ಸಿಆರ್‌ಪಿಎಫ್‌ ಕೋಬ್ರಾ ಕಮಾಂಡೋ ಸಚಿನ್‌ ಮೇಲೆ ಪೊಲೀಸರ ದರ್ಪ| 

Share this Video
  • FB
  • Linkdin
  • Whatsapp

ಬೆಳಗಾವಿ(ಏ.27): ಮಾಸ್ಕ್‌ ಹಾಕದೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ತೊಳೆಯುತ್ತಿದ್ದ ಸಿಆರ್‌ಪಿಎಫ್‌ ಯೋಧನಿಗೆ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಾಂಬಾ ಗ್ರಾಮದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಿಲ್ಲರ್ ಕೊರೊನಾಗಿಂತ SARI ಇನ್ನೂ ಭಯಂಕರ; ಶುರುವಾಗಿದೆ ಹೊಸ ಭೀತಿ!

ಸಿಆರ್‌ಪಿಎಫ್‌ ಕೋಬ್ರಾ ಕಮಾಂಡೋ ಎಂದು ಸಚಿನ್‌ ಬೇಡಿಕೊಂಡರೂ ಕೇಳಿಸಿಕೊಳ್ಳದ ಪೊಲೀಸರು ಯೋಧನ ಮೇಲೆ ದರ್ಪ ತೋರಿದ್ದಾರೆ. ಲಾಕ್‌ಡೌನ್‌ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಪೊಲೀಸರು ಕಿರಿಕ್ ಮಾಡಿಕೊಂಡಿದ್ದಾರೆ. 

Related Video