ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೊರೋನಾ, ಬೆಳಗಾವಿ ಪ್ರಚಾರದಲ್ಲಿದ್ದರು

ಕೊರೋನಾ ಎರಡನೇ ಅಬ್ಬರ/ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬಕ್ಕೆ ಕೊರೋನಾ ಶಾಕ್/ ಬೆಳಗಾವಿ ಗ್ರಾಮೀಣ ಶಾಸಕಿಯ  ಕುಟುಂಬಕ್ಕೆ ಕೊರೋನಾ/ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದಲ್ಲಿದ್ದರು

Share this Video
  • FB
  • Linkdin
  • Whatsapp

ಬೆಳಗಾವಿ (ಏ. 16) ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬಕ್ಕೆ ಕೊರೋನಾ ಶಾಕ್ ನೀಡಿದೆ. ಬೆಳಗಾವಿ ಗ್ರಾಮೀಣ ಶಾಸಕಿಯ ಕಾರು ಚಾಲಕ, ಅಡುಗೆಯವರಿಗೂ ಕೊರೋನಾ ತಗುಲಿದೆ.

ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಯಡಿಯೂರಪ್ಪ

ಜ್ವರ, ಕೆಮ್ಮು ಹಿನ್ನೆಲೆಯಲ್ಲಿ ಹೆಬ್ಬಾಳ್ಕರ್ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಕೋವಿಡ್ ಪರೀಕ್ಷೆಯ ವರದಿ ಬಂದಿದ್ದು, ಹೆಬ್ಬಾಳ್ಕರ್ ಜೊತೆ ಕುಟುಂಬದವರಿಗೂ ಸೋಂಕು ತಗುಲಿದೆ. 

Related Video