Asianet Suvarna News Asianet Suvarna News

ರೈಲು ಡಿಕ್ಕಿಯಾಗಿ ಕಾಡುಕೋಣ ಮೃತ, ಅರಣ್ಯ ಸಿಬ್ಬಂದಿಯಿಂದ ಅಂತ್ಯಸಂಸ್ಕಾರ

ರೈಲು ಡಿಕ್ಕಿಯಾಗಿ ಮೃತಪಟ್ಟ ಕಾಡುಕೋಣ ಶವ ತೆರವಿಗೆ ಅರಣ್ಯ ಸಿಬ್ಬಂದಿ ಹರಸಾಹಸಪಟ್ಟಿರುವ ಘಟನೆ ಬೆಳಗಾವಿಯ ಲೋಂಡಾ ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಳಗಾವಿ (ಜ. 20): ರೈಲು ಡಿಕ್ಕಿಯಾಗಿ ಮೃತಪಟ್ಟ ಕಾಡುಕೋಣ ಶವ ತೆರವಿಗೆ ಅರಣ್ಯ ಸಿಬ್ಬಂದಿ ಹರಸಾಹಸಪಟ್ಟಿರುವ ಘಟನೆ ಲೋಂಡಾ ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಹರಸಾಹಸ ಪಟ್ಟು ಕಾಡುಕೋಣ ಶವ ತೆರವುಗೊಳಿಸಿದ ಅರಣ್ಯ ಸಿಬ್ಬಂದಿ, ಅಂತ್ಯಸಂಸ್ಕಾರವನ್ನೂ ಮಾಡಿದ್ದಾರೆ. 

ಕಲಾವಿದರ ಕೈಚಳಕದಲ್ಲಿ ಮೂಡಿಬಂದ ಅದ್ಭುತ ಚಿತ್ರಗಳು, ಇದು ಜಾತ್ರೆಯ ಸ್ಪೆಷಲ್..!

Video Top Stories