Asianet Suvarna News Asianet Suvarna News

ಕೊರೋನಾ ಹೊಡೆತಕ್ಕೆ ಒಂದು ವರ್ಷ ಶಾಲೆ ಬಂದ್..!

ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಶಾಲೆಯನ್ನು ಬಂದ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಶಾಲೆಯಲ್ಲಿ 350 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು, ಪೋಷಕರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಬೆಳ್ತಂಗಡಿ(ಜೂ.12): ಆರ್ಥಿಕ ಸಂಕಷ್ಟ ಹಾಗೂ ಮಕ್ಕಳ ಆರೋಗ್ಯ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಒಂದು ವರ್ಷ ಶಾಲೆ ಬಂದ್ ಮಾಡಲು ಕನ್ಯಾಡಿ ಆತ್ಮಾನಂದ ಸರಸ್ವತಿ ಬಂದ್ ಮಾಡಲು ತೀರ್ಮಾನಿಸಲಾಗಿದೆ.

ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಶಾಲೆಯನ್ನು ಬಂದ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಶಾಲೆಯಲ್ಲಿ 350 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು, ಪೋಷಕರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಪಿಯುಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್....!

ಒಂದು ವೇಳೆ ಪೋಷಕರು ಬೇರೆ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಲು ಇಚ್ಚಿಸಿದರೆ, ವರ್ಗಾವಣೆ ಪತ್ರ ನೀಡಲಾಗುವುದು. ಈ ಶೈಕ್ಷಣಿಕ ವರ್ಷದ ಶಾಲೆ ಸ್ಥಗಿತದ ಬಗ್ಗೆ ಶಿಕ್ಷಣ ಸಚಿವರಿಗೆ ಮಾಹಿತಿ ರವಾನಿಸಿರುವುದಾಗಿಯೂ ಆಡಳಿತ ಮಂಡಳಿ ತಿಳಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 
Video Top Stories