Asianet Suvarna News Asianet Suvarna News

ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬ ಬಲು ಜೋರು : ಕೊರೋನಾ ನಡುವೆಯೂ ಸಂಭ್ರಮ

ರಾಜ್ಯದಲ್ಲಿ ಕೊರೋನಾ ಮಹಾಮಾರಿ ತಾಂಡವವಾಡುತ್ತಿದ್ದು ಇದರ ನಡುವೆಯೂ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ. ಜನರು ಹಬ್ಬದಲ್ಲಿ ಬ್ಯುಸಿಯಾಗಿದ್ದಾರೆ.

 ಬೆಂಗಳೂರು (ಆ.21): ರಾಜ್ಯದಲ್ಲಿ ಕೊರೋನಾ ಮಹಾಮಾರಿ ತಾಂಡವವಾಡುತ್ತಿದ್ದು ಇದರ ನಡುವೆಯೂ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಂಗಳೂರಿನಲ್ಲಿ ಜನರು ಹಬ್ಬದಲ್ಲಿ ಬ್ಯುಸಿಯಾಗಿದ್ದಾರೆ. ಸಡಗರದಿಂದ ಹಬ್ಬ ಆಚರಿಸುತ್ತಿದ್ದಾರೆ.