Asianet Suvarna News Asianet Suvarna News

ಸಂಕಷ್ಟಕ್ಕೆ ಸಿಲುಕಿದ ನಗರದ ಪ್ರತಿಷ್ಠಿತ ಮಂತ್ರಿಮಾಲ್!

ಮಂತ್ರಿ ಡವಲಪರ್ಸ್‌ ವಿರುದ್ಧ ನಿಯಮಬಾಹಿರವಾಗಿ ಕಟ್ಟಡ ನಿರ್ಮಾಣ ಆರೋಪ ಕೇಳಿ ಬಂದಿದ್ದು, ಕೈಗಾರಿಕಾ ಪ್ರದೇಶದಲ್ಲಿ ವಸತಿ ಸಮುಚ್ಛಯ ಹಾಗೂ ವಾಣಿಜ್ಯ ಮಳಿಗೆ ನಿರ್ಮಾಣ ಮಾಡಿದ ಗುರುತರ ಆರೋಪ ಮಾಡಲಾಗಿದೆ. 

ಬೆಂಗಳೂರು(ಫೆ.07): ಮಂತ್ರಿ ಡವಲಪರ್ಸ್‌ ವಿರುದ್ಧ ನಿಯಮಬಾಹಿರವಾಗಿ ಕಟ್ಟಡ ನಿರ್ಮಾಣ ಆರೋಪ ಕೇಳಿ ಬಂದಿದ್ದು, ಕೈಗಾರಿಕಾ ಪ್ರದೇಶದಲ್ಲಿ ವಸತಿ ಸಮುಚ್ಛಯ ಹಾಗೂ ವಾಣಿಜ್ಯ ಮಳಿಗೆ ನಿರ್ಮಾಣ ಮಾಡಿದ ಗುರುತರ ಆರೋಪ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂತ್ರಿಮಾಲ್ ಸರ್ಕಾರದ ವಶಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...