Asianet Suvarna News Asianet Suvarna News

ಕೊರೋನಾಕ್ಕೆ ಬೆಂಗಳೂರಿನಲ್ಲಿ ಮತ್ತೆರಡು ಬಲಿ,  ಸಾವಿನ ಸರಣಿಗೆ ಹೊಣೆ ಯಾರು?

ಬೆಂಗಳೂರಿನಲ್ಲಿ ಕೊರೋನಾಕ್ಕೆ ಮತ್ತೆರಡು ಬಲಿ/ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು/ ಬೆಂಗಳೂರಿನಲ್ಲಿ ಪ್ರತಿದಿನ ಹೆಚ್ಚಾಗುತ್ತಲೇ ಇದೆ ಸಾವಿನ ಸಂಖ್ಯೆ

ಬೆಂಗಳೂರು (ಜೂ. 15)  ಬೆಂಗಳೂರಿನಲ್ಲಿ ಕೊರೋನಾಕ್ಕೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ.  ಈ ಮೂಲಕ ಬೆಂಗಳೂರಿನಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 35 ಕ್ಕೆ ಏರಿದೆ.

ಬೆಂಗಳೂರಿನ ಸದ್ಯದ ಕೊರೋನಾ ಪರಿಸ್ಥಿತಿ ಏನು?

ಬೆಂಗಳೂರಿನಲ್ಲಿ ಕೊರೋನಾ ದೊಡ್ಡ ಆತಂಕ ತಂದಿದ್ದು ಟ್ರಾವೆಲ್ ಹಿಸ್ಟರಿ ಪತ್ತೆ ಮಾಡುವುದು ದೊಡ್ಡ ಸಾಹಸವಾಗಿ ಪರಿಣಮಿಸಿದೆ.