100 ಸಾಧಕರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಡಾ.ರಾಜ್‌ಕುಮಾರ್‌ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ದಿನಾಚರಣೆ’ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 100 ಜನ ಗಣ್ಯರಿಗೆ ‘2019ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಕನ್ನಡಪ್ರಭ’ದ ಹಿರಿಯ ಕಲಾವಿದ ಸುಧಾಕರ ದರ್ಬೆ, ಸುವರ್ಣ ನ್ಯೂಸ್‌ ಮೆಟ್ರೋ ಬ್ಯೂರೋ ಮುಖ್ಯಸ್ಥೆ ರಜನಿ ರಾವ್‌ ಕೆಂಪೇಗೌಡ ಪ್ರಶಸ್ತಿಗೆ ಭಾಜನರಾದರು.

Share this Video
  • FB
  • Linkdin
  • Whatsapp

ಬೆಂಗಳೂರು (ಸೆ.05): ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಡಾ.ರಾಜ್‌ಕುಮಾರ್‌ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ದಿನಾಚರಣೆ’ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 100 ಜನ ಗಣ್ಯರಿಗೆ ‘2019ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಕನ್ನಡಪ್ರಭ’ದ ಹಿರಿಯ ಕಲಾವಿದ ಸುಧಾಕರ ದರ್ಬೆ, ಸುವರ್ಣ ನ್ಯೂಸ್‌ ಮೆಟ್ರೋ ಬ್ಯೂರೋ ಮುಖ್ಯಸ್ಥೆ ರಜನಿ ರಾವ್‌ ಕೆಂಪೇಗೌಡ ಪ್ರಶಸ್ತಿಗೆ ಭಾಜನರಾದರು.

Related Video