Asianet Suvarna News Asianet Suvarna News

ಯುಗಾದಿ ಹಬ್ಬದಂದು ಕೊರೋನಾ ಬ್ಲಾಸ್ಟ್: ಬೆಂಗಳೂರಿಗರೇ ಬಿ-ಕೇರ್‌ ಫುಲ್!

ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ವ್ಯಾಪಿಸುತ್ತಲೇ ಇದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಮಿತಿ ಮೀರುತ್ತಿದೆ.

ಬೆಂಗಳೂರು, (ಏ.13): ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ವ್ಯಾಪಿಸುತ್ತಲೇ ಇದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಮಿತಿ ಮೀರುತ್ತಿದೆ.

ಚಿತ್ರದುರ್ಗದಲ್ಲಿ ಕೊರೋನಾಗೆ ಡೋಂಟ್‌ಕೇರ್: ಯಾಮಾರಿದ್ರೆ ಹರೋಹರ..! .

ನಗರದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದರೂ ಸಹ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಗಗನಕ್ಕೇರುತ್ತಲೇ ಇದೆ. 

Video Top Stories