Asianet Suvarna News Asianet Suvarna News

ಮೆಟ್ರೋ ನಿಲ್ದಾಣದಲ್ಲಿ ಪತ್ತೆಯಾಗಿದ್ದು ಶಂಕಿತ ಅಲ್ಲ: ಹಾಗಾದ್ರೆ ಆ ವ್ಯಕ್ತಿ ಯಾರು..?

ಮೆಟ್ರೋ ನಿಲ್ದಾಣದಲ್ಲಿ ಪತ್ತೆಯಾಗಿದ್ದು ಶಂಕಿತ ಅಲ್ಲ, ಹಾಗಾದ್ರೆ ಆ ವ್ಯಕ್ತಿ ಯಾರು? ಆತನ ಹಿನ್ನೆಲೆ ಏನು? ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ

ಶ್ರೀಲಂಕಾ ಸರಣಿ ಬಾಂಬ್ ಸ್ಪೋಟದ ಉಗ್ರರು ಸಿಲಿಕಾನ್ ಸಿಟಿಗೂ ಬಂದಿರುವ ವದಂತಿ ನಡುವೆ ಸೋಮವಾರ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ವ್ಯಕ್ತಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ. ಇದ್ರಿಂದ ಕೂಡಲೇ ಪಶ್ಚಿಮ ವಿಭಾಗ ಡಿಸಿಪಿ ರವಿ.ಡಿ.ಚೆನ್ನಣ್ಣನವರ್ ಹಾಗೂ ಎಸಿಪಿ ಮಹಾಂತ್ ರೆಡ್ಡಿ ನೇತೃತ್ವದಲ್ಲಿ ತನಿಖೆ ನಡೆಸಿದ್ದು,  ಅನಾಮಿಕ ವ್ಯಕ್ತಿಯ ಜಾಲ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಹಾಗಾದ್ರೆ ಆ ವ್ಯಕ್ತಿ ಯಾರು..? ಆತನ ಹಿನ್ನೆಲೆ ಏನು..? ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ