ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿಗೆ ಸೇರಿದ ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಬೊಮ್ಮನಹಳ್ಳಿಯ ನಿವಾಸ ಬಳಿ ಈ ಘಟನೆ ನಡೆದಿದೆ.ಮನೆ ಮುಮದೆ ನಿಲ್ಲಿಸಿದ್ದ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಪೊಲೀಸ್ ಕಮಿಷನರ್ ಸತೀಶ್ ರೆಡ್ಡಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇ ದ್ವೇಷ ಹಿನ್ನೆಲೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಆ.12): ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿಗೆ ಸೇರಿದ ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಬೊಮ್ಮನಹಳ್ಳಿಯ ನಿವಾಸ ಬಳಿ ಈ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಚಿವ ಸ್ಥಾನ ಸಿಗದಿದ್ದಕ್ಕೆ ಮತ್ತೋರ್ವ ಶಾಸಕರ ಅಸಮಾಧಾನ ಸ್ಫೋಟ

ಮನೆ ಮುಮದೆ ನಿಲ್ಲಿಸಿದ್ದ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಪೊಲೀಸ್ ಕಮಿಷನರ್ ಸತೀಶ್ ರೆಡ್ಡಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇ ಧ್ವೇಷ ಹಿನ್ನೆಲೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

Related Video