ಸಚಿವರ ಸೂಚನೆ ಮೇರೆಗೆ ಕಟ್ಟುನಿಟ್ಟಿನ ಲಾಕ್‌ಡೌನ್: ಪೊಲೀಸ್ ಆಯುಕ್ತ ಬಾಸ್ಕರ್ ರಾವ್
ಕೊರೋನಾ ಸೋಂಕು ತಡೆಯಲು ಈಗಾಗಲೇ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಲಾಕ್‌ಡೌನ್ ಘೋಷಿಸಲಾಗಿದೆ. ಈ ಬಾರಿಯ ಲಾಕ್‌ಡೌನ್ ಸಿಕ್ಕಾಪಟ್ಟೆ ಸ್ಟ್ರಿಕ್ಟ್ ಆಗಿರುತ್ತದೆ.
ಬೆಂಗಳೂರು (ಜು. 13): ಕೊರೋನಾ ಸೋಂಕು ತಡೆಯಲು ಈಗಾಗಲೇ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಲಾಕ್‌ಡೌನ್ ಘೋಷಿಸಲಾಗಿದೆ. ಈ ಬಾರಿಯ ಲಾಕ್‌ಡೌನ್ ಸಿಕ್ಕಾಪಟ್ಟೆ ಸ್ಟ್ರಿಕ್ಟ್ ಆಗಿರುತ್ತದೆ.
ಕಂಪ್ಲೀಟ್ ಲಾಕ್‌ಡೌನ್: 'ತುರ್ತು ಇದ್ರೆ ಇಂದೇ ಬೆಂಗ್ಳೂರು ಬಿಡಿ'..!
ಸರ್ಕಾರದ ಸ್ಟ್ರಿಕ್ಟ್ ಲಾಕ್‌ಡೌನ್ ಆದೇಶವನ್ನ ನಾವು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.